- Advertisement -


- Advertisement -
ವಿಟ್ಲ : ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಫೇಸ್ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಪ್ರಕರಕ್ಕೆ ಸಂಬಂಧಪಟ್ಟಂತೆ ವಿಟ್ಲ ಪೊಲೀಸರು ಬೆಂಗಳೂರು ವಿದ್ಯಮಾನ್ಯ ನಗರ ನಿವಾಸಿ ಆನಂದ.ಎ ಎಂಬಾತನನ್ನು ದಿನಾಂಕ: ದಿನಾಂಕ 27/06/2026 ರಂದು ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.
ಆರೋಪಿತನ ವಿರುದ್ದ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.
- Advertisement -


