- Advertisement -


- Advertisement -
ಮಂಗಳೂರು; ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು, (12ನೇ ತರಗತಿಯವರೆಗೆ) ದಿನಾಂಕ: 02.07.2026 ರಂದು ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದ್ದಾರೆ.

- Advertisement -


