Friday, July 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ನೇಮಕ

ಬೆಳ್ತಂಗಡಿ : ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ನೇಮಕ

- Advertisement -
- Advertisement -

ಬೆಳ್ತಂಗಡಿ : ಖಾಲಿ ಇದ್ದ ಬೆಳ್ತಂಗಡಿ ತಹಶೀಲ್ದಾರ್ ಹುದ್ದೆಗೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿದ್ದ  ಎಸ್.ಎನ್.ನರಗುಂದ ಅವರನ್ನು ಬೆಳ್ತಂಗಡಿ ತಹಶೀಲ್ದಾರ್ ಆಗಿ ಸರಕಾರ ಜು.2 ರಂದು ನೇಮಕ ಮಾಡಿ ಆದೇಶ ಹೊರಡಿಸಿದೆ.

- Advertisement -

Latest News

error: Content is protected !!