Monday, July 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಜು.8ರಿಂದ ಗಡಾಯಿಕಲ್ಲು ಚಾರಣ ನಿಷೇಧ

ಬೆಳ್ತಂಗಡಿ : ಜು.8ರಿಂದ ಗಡಾಯಿಕಲ್ಲು ಚಾರಣ ನಿಷೇಧ

- Advertisement -
- Advertisement -

ಬೆಳ್ತಂಗಡಿ : ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಡ ಗ್ರಾಮದ ಗಡಾಯಿಕಲ್ಲು ಚಾರಣ ನಡೆಸುವುದು ಅಪಾಯಕಾರಿಯಾಗಿರುವ ಕಾರಣ ಜು. 8 ರಿಂದ ಮುಂದಿನ ಆದೇಶದ ವರೆಗೆ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಇಲಾಖೆಯಿಂದ ಜು.6 ರಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!