- Advertisement -


- Advertisement -
ಬೆಳ್ತಂಗಡಿ: ಭಾರೀ ಗಾಳಿ ಮಳೆಗೆ ಹಿರಿಯಾಜೆ ಜನತಾ ಕಾಲೋನಿಯಲ್ಲಿ ಬೇಬಿ ಎಂಬವರ ಮನೆಗೆ ಹಾನಿಯಾಗಿದ್ದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ ನೀಡಿ ಅವರನ್ನು ಬೇರೆ ಮನೆಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಿದ್ದಾರೆ.
- Advertisement -


