Wednesday, July 8, 2026
Homeಕರಾವಳಿಮಂಗಳೂರುಸುಳ್ಯ; ಜೀಪು ಹಾಗೂ ಬೈಕ್ ನಡುವೆ ಅಪಘಾತ:  ಬೈಕ್ ಸವಾರ ಚಿಕಿತ್ಸೆ ಫಲಿಸದೇ ಸಾವು

ಸುಳ್ಯ; ಜೀಪು ಹಾಗೂ ಬೈಕ್ ನಡುವೆ ಅಪಘಾತ:  ಬೈಕ್ ಸವಾರ ಚಿಕಿತ್ಸೆ ಫಲಿಸದೇ ಸಾವು

- Advertisement -
- Advertisement -

ಸುಳ್ಯ; ಜೀಪು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ . ಐವರ್ನಾಡಿನ ಪರ್ಲಿಕಜೆಯಲ್ಲಿ ಜು.07 ರಂದು ರಾತ್ರಿ ನಡೆದಿದೆ. ಐವರ್ನಾಡು ಕೃಷಿ ಕಾಲನಿಯ ಚಂದ್ರಶೇಖರ(28)  ಮೃತರು.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಅವರು ಗಂಭೀರ ಗಾಯಗೊಂಡಿರುವುದರಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ ಲಕ್ಷ್ಮೀ ಹಾಗೂ ಸಹೋದರ,ಸಹೋದರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!