Friday, July 10, 2026
Homeಕರಾವಳಿಮಂಗಳೂರುಮಂಗಳೂರು : ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ 6 ಜನ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ

ಮಂಗಳೂರು : ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ 6 ಜನ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ

- Advertisement -
- Advertisement -

ಮಂಗಳೂರು : ಸುರತ್ಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಠಾಣಾ ವ್ಯಾಪ್ತಿಯಲ್ಲಿರುವ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ 6 ಜನ ಅಕ್ರಮ ಬಾಂಗ್ಲಾ ವಲಸಿಗರನ್ನು ಜು.10 ರಂದು  ಪತ್ತೆಹಚ್ಚಿದ್ದಾರೆ.

ಈ ಕುರಿತು ವರದಿಯನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (FRRO)ಗೆ ಕಳುಹಿಸಲಾಗುತ್ತಿದೆ. ಎಫ್‌ಆರ್‌ಆರ್‌ಒ ಅಧಿಕಾರಿಗಳು ಬಂಧನದಲ್ಲಿಡುವ ಕುರಿತು ಅಗತ್ಯ ಆದೇಶ ಹೊರಡಿಸಿ, ಅವರನ್ನು ಭಾರತದಿಂದ ಗಡಿಪಾರು ಮಾಡುವ ಸಂಬಂಧ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

- Advertisement -

Latest News

error: Content is protected !!