- Advertisement -


- Advertisement -
ಹಾವೇರಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಡಾ. ಗೀತಾ ಗುಡ್ಡೆಮನೆ ಅವರನ್ನು ಗೌರವಾನ್ವಿತ ರಾಜ್ಯಪಾಲರು ನೇಮಕಗೊಳಿಸಿ ಆದೇಶಿಸಿದ್ದಾರೆ. ಈ ನೇಮಕಾತಿಯು ಮೂರು ವರ್ಷಗಳ ಅವಧಿಯನ್ನು ಒಳಗೊಂಡಿದೆ.
ಕ್ರೀಡೆ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಡಾ. ಗೀತಾ ಗುಡ್ಡೆಮನೆ ಅವರು ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ್ತಿಯಾಗಿದ್ದಾರೆ. ಈ ಹಿಂದೆ ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿಯೂ ಅವರು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.
- Advertisement -


