- Advertisement -


- Advertisement -
ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ಕೆಂಪುಕಲ್ಲು ಹೊತ್ತು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಈ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
- Advertisement -


