- Advertisement -


- Advertisement -
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಮಾಡಿದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ವಶ ಪಡಿಸಿಕೊಂಡಿದ್ದ ಅಸ್ಥಿಪಂಜರ, ಮೊಬೈಲ್ ಫೋನ್, ಹಾರ್ಡ್ ಡಿಸ್ಕ್ , ತಲೆ ಬುರುಡೆ ಸೇರಿದಂತೆ ಎಲ್ಲಾ ವಸ್ತುಗಳನ್ನು ಎಫ್.ಎಸ್.ಎಲ್ ಗೆ ಕಳುಹಿಸಿ ವರದಿ ಪಡೆದ ಬಳಿಕ ವಾಪಸ್ ಎಸ್ಐಟಿ ಗೆ ಬಂದ ಎಲ್ಲಾ ವಸ್ತುಗಳನ್ನು ಮುಂದಿನ ವಿಚಾರಣೆಗಾಗಿ ಜು.15 ರಂದು ಸಂಜೆ ನ್ಯಾಯಾಲಯದ ವಶಕ್ಕೆ ಎಸ್ಐಟಿ ಅಧಿಕಾರಿಗಳು ಹಸ್ತಾಂತರಿಸಿದ್ದಾರೆ.
- Advertisement -


