Thursday, July 16, 2026
Homeಕರಾವಳಿಮಂಗಳೂರುಮಂಗಳೂರು: :ಸಾರ್ವಜನಿಕ ರಸ್ತೆಯಲ್ಲಿ ಸ್ಕೂಟರ್ ನಲ್ಲಿ  ಅಪಾಯಕಾರಿಯಾಗಿ ಸ್ಟಂಟ್ ಮಾಡುತ್ತಿದ್ದ ಯುವಕನಿಗೆ 7 ಸಾವಿರ ರೂಪಾಯಿ...

ಮಂಗಳೂರು: :ಸಾರ್ವಜನಿಕ ರಸ್ತೆಯಲ್ಲಿ ಸ್ಕೂಟರ್ ನಲ್ಲಿ  ಅಪಾಯಕಾರಿಯಾಗಿ ಸ್ಟಂಟ್ ಮಾಡುತ್ತಿದ್ದ ಯುವಕನಿಗೆ 7 ಸಾವಿರ ರೂಪಾಯಿ ದಂಡ ಹಾಕಿದ ಪೊಲೀಸರು

- Advertisement -
- Advertisement -

ಮಂಗಳೂರು: :ಸಾರ್ವಜನಿಕ ರಸ್ತೆಯಲ್ಲಿ ಸ್ಕೂಟರ್ ನಲ್ಲಿ  ಅಪಾಯಕಾರಿಯಾಗಿ ಸ್ಟಂಟ್ ಮಾಡುತ್ತಿದ್ದ ಯುವಕನಿಗೆ ನಗರ ಸಂಚಾರ ಠಾಣೆಯ ಪೊಲೀಸರು 7 ಸಾವಿರ ರೂಪಾಯಿ ದಂಡ ಹಾಕಿದ್ದಾರೆ.

ಕೊಣಾಜೆ ಬಳಿ ವಿದ್ಯಾರ್ಥಿಯೋರ್ವ ಕಳೆದ ಮಾರ್ಚ್‌ನಲ್ಲಿ ಸ್ಕೂಟರ್ ಸ್ಟಂಟ್ ಮಾಡಿದ್ದ. ಇದರ ವೀಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಂಡ ವಿಧಿಸಿದ್ದಾರಲ್ಲದೆ ಚಾಲನಾ ಪರವಾನಿಗೆ ರದ್ದತಿಗೆ ಸಾರಿಗೆ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!