- Advertisement -


- Advertisement -
ಬೆಳ್ತಂಗಡಿ :ನೆರಿಯ ಗ್ರಾಮದ ನೆರಿಯ ರಬ್ಬರ್ ಎಸ್ಟೇಟ್ ನಲ್ಲಿ ಜು.17 ರಂದು ಬೆಳಗ್ಗೆ ಚಿರತೆಯೊಂದು ಪ್ರತ್ಯಕ್ಷಗೊಂಡ ಘಟನೆ ನಡೆದಿದೆ.
ಚಿರತೆ ಕಾಣಿಸುತ್ತಿದ್ದಂತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊರ್ವರು ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ದೃಶ್ಯವನ್ನು ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಳೆದ ಮೂರು ನಾಲ್ಕು ತಿಂಗಳಿಂದ ಚಿರತೆಯ ಭಯದಿಂದ ನಿಟ್ಟುಸಿರು ಬಿಟ್ಟ ಮಂದಿಗೆ ಇದೀಗ ಮತ್ತೆ ಚಿರತೆ ಆತಂಕ ಎದುರಾಗಿದೆ.
- Advertisement -


