Friday, July 17, 2026
Homeಕರಾವಳಿಮಂಗಳೂರುಬೆಳ್ತಂಗಡಿ ಉಪನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ ಸ್ವೀಕಾರ

ಬೆಳ್ತಂಗಡಿ ಉಪನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ ಸ್ವೀಕಾರ

- Advertisement -
- Advertisement -

ಬೆಳ್ತಂಗಡಿ : ನೋಂದಣಿ ಮತ್ತು ಮುಂದ್ರಾಕ  ಇಲಾಖೆಯ ನೂತನ  ಉಪನೋಂದವಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಜು. 17 ರಂದು ಅಧಿಕಾರ ಸ್ವೀಕರಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.  ಈ ಹಿಂದೆ ಇವರು ಮಂಗಳೂರು ತಾಲೂಕಿನ ಉಪನೋಂದವಾಣ ಕಚೇರಿಯಲ್ಲಿ ಪ್ರೊಬೆಷನರಿ ಆಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಬೆಳ್ತಂಗಡಿಯಲ್ಲಿ ಸ್ವತಂತ್ರ ಉಪನೋಂದಣಾಧಿಕಾರಿಯಾಗಿ ಕಚೇರಿಗೆ ಹಾಜರಾಗಿದ್ದಾರೆ

- Advertisement -

Latest News

error: Content is protected !!