- Advertisement -


- Advertisement -
ಬೆಳ್ತಂಗಡಿ : ಚಲನಚಿತ್ರ ನಟ ಪ್ರಜ್ವಲ್‌ದೇವರಾಜ್ ಜು.18 ರಂದು ಶನಿವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
- Advertisement -


