Thursday, July 23, 2026
Homeಕರಾವಳಿಮಂಗಳೂರುಬಂಟ್ವಾಳ; ಫರಂಗಿಪೇಟೆಯಲ್ಲಿ ಕೆನರಾ ಬ್ಯಾಂಕಿನಲ್ಲಿ ಕಳ್ಳತನಕ್ಕೆ ಯತ್ನಿಸಿದ ಆರೋಪಿಯ ಬಂಧನ

ಬಂಟ್ವಾಳ; ಫರಂಗಿಪೇಟೆಯಲ್ಲಿ ಕೆನರಾ ಬ್ಯಾಂಕಿನಲ್ಲಿ ಕಳ್ಳತನಕ್ಕೆ ಯತ್ನಿಸಿದ ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ; ಫರಂಗಿಪೇಟೆಯಲ್ಲಿ ಕೆನರಾ ಬ್ಯಾಂಕಿನಲ್ಲಿ ಕಳ್ಳತನಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮಾರಿಪಳ್ಳ ನಿವಾಸಿ ಮೊಹಮ್ಮದ್  ಶಾಖಿರ್ (33) ಬಂಧಿತ ಆರೋಪಿ.

ಆರೋಪಿ ಕೆನರಾ ಬ್ಯಾಂಕಿನ ಮೇಲ್ಛಾವಣಿಯನ್ನು ಕೊರೆದು ಒಳಪ್ರವೇಶಿಸಿ ಹಣ ಮತ್ತು ಚಿನ್ನಾಭರಣಗಳನ್ನು ಕಳವಿಗೆ ಯತ್ನಿಸಿದ್ದ. ಘಟನೆಗೆ ಸಂಬಂಧಿಸಿದಂತೆ, ದಿನಾಂಕ:13.06.2026 ರಂದು ಅ.ಕ್ರ: 106/2026 ಕಲಂ:331(3), 331(4), 305(a),62 BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಿನಾಂಕ 22.07.2026 ಬಂಧಿಸಿದ್ದಾರೆ.

- Advertisement -

Latest News

error: Content is protected !!