Friday, July 24, 2026
Homeಕರಾವಳಿಮಂಗಳೂರುಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ವರ್ಗಾವಣೆ

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ವರ್ಗಾವಣೆ

- Advertisement -
- Advertisement -

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಔಷಧ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪಾಂಡೆ ಅವರನ್ನು ಇಂದು ಮಹಾನಗರ ಪಾಲಿಕೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಇದುವರೆಗೂ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಕೆಎಎಸ್ ಅಧಿಕಾರಿ ರವಿಚಂದ್ರ ನಾಯಕ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಇನ್ನಷ್ಟೇ ಸ್ಥಳ ನಿಯೋಜನೆ ಆಗಬೇಕಿದೆ.

- Advertisement -

Latest News

error: Content is protected !!