- Advertisement -
![]()
- Advertisement -
ಬೆಂಗಳೂರು : ರಾಜ್ಯದಲ್ಲಿಂದು ಕೋವಿಡ್ ಆರ್ಭಟ ಕೊಂಚ ತಣ್ಣಗಾದಂತೆ ಕಾಣಿಸುತ್ತಿದೆ. ಇದು 4,267 ಕೊರೊನಾ ಹೊಸ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ. ಇನ್ನು ಇಂದು 114 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 79,908 ಸಕ್ರಿಯ ಪ್ರಕರಣಗಳಿದ್ದು, ಇಂದು 5,218 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.


ಇನ್ನು ರಾಜ್ಯ ರಾಜಧಾನಿಯಲ್ಲಿಯೂ ಕೊರೊನಾ ಅಬ್ಬರ ಕಮ್ಮಿಯಾದಂತೆ ಕಾಣಿಸುತ್ತಿದ್ದು, 1,243 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸದ್ಯ 32,985 ಪಾಸಿಟಿವ್ ಪ್ರಕರಣಗಳಿದ್ದು, 2,037 ಮಂದಿ ಇಂದು ಗುಣಮುಖರಾಗಿದ್ದಾರೆ. 36 ಮಂದಿಯನ್ನು ಇಂದು ಕೋವಿಡ್ ಬಲಿ ಪಡೆದುಕೊಂಡಿದೆ.
- Advertisement -


