- Advertisement -


- Advertisement -
2018ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ರಾಹುಲ್ ರತ್ನಂ ಪಾಂಡೆ ಅವರು ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
ಈ ಮೊದಲು ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
- Advertisement -


