- Advertisement -


- Advertisement -
ಬೆಳ್ತಂಗಡಿ; ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ ಸವಣಾಲು ಶಾಲಾ ಮಕ್ಕಳಿಗೆ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಮತ್ತು ಬೆಸ್ಟ್ ಗ್ರಾಮ ಸಮಿತಿ ಸವಣಾಲು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು .

ಕಾರ್ಯಕ್ರಮದಲ್ಲಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ, ನವೀನ್ ಗೌಡ ಸವಣಾಲು, ಸುರೇಶ್ ಪೂಜಾರಿ. ಚಂದ್ರಹಾಸ್ ಭಂಡಾರಿ, ಲೋಕೇಶ್ ಗೌಡ, ದೇವಿ ಪ್ರಸಾದ್ ಶೆಟ್ಟಿ ಅಳದಂಗಡಿ, ಶಾಲಾ ಮುಖ್ಯೋಪಾಧ್ಯಾಯ ಪ್ರಶಾಂತ್, ಶಿಕ್ಷಕರು , ಊರಿನ ಗಣ್ಯರು, ಹೆತ್ತವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
- Advertisement -


