Monday, August 3, 2026
Homeಕರಾವಳಿಮಂಗಳೂರುದಕ್ಷಿಣಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ: ಆಗಸ್ಟ್ 3 ರಂದು ಪುತ್ತೂರು ಬೆಳ್ತಂಗಡಿ ಸುಳ್ಯ ಕಡಬ ಶಾಲೆ...

ದಕ್ಷಿಣಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ: ಆಗಸ್ಟ್ 3 ರಂದು ಪುತ್ತೂರು ಬೆಳ್ತಂಗಡಿ ಸುಳ್ಯ ಕಡಬ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ದಕ್ಷಿಣಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು ಆಗಸ್ಟ್ 3 ರಂದು ಪುತ್ತೂರು ಬೆಳ್ತಂಗಡಿ ಸುಳ್ಯ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಇನ್ನು ಉಳಿದಂತೆ ಮಂಗಳೂರು, ಉಳ್ಳಾಲ, ಮೂಡಬಿದರೆ,ಬಂಟ್ವಾಳ, ಮುಲ್ಕಿ ತಾಲೂಕುಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.

- Advertisement -

Latest News

error: Content is protected !!