Friday, August 7, 2026
Homeಕರಾವಳಿದಕ್ಷಿಣಕನ್ನಡದಲ್ಲಿ ಮುಂದುವರೆದ ವರುಣ ಅಬ್ಬರ: ನಾಳೆ ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಶಾಲೆ...

ದಕ್ಷಿಣಕನ್ನಡದಲ್ಲಿ ಮುಂದುವರೆದ ವರುಣ ಅಬ್ಬರ: ನಾಳೆ ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ದಕ್ಷಿಣಕನ್ನಡದಲ್ಲಿ ವರುಣ ಅಬ್ಬರ ಮುಂದುವರೆದಿದ್ದು ನಾಳೆ ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಅಂಗನವಾಡಿಗಳಿಂದ ಹಿಡಿದು ಪಿಯು ಕಾಲೇಜುಗಳವರೆಗೆ ರಜೆ ಘೋಷಣೆ ಮಾಡಲಾಗಿದೆ.

- Advertisement -

Latest News

error: Content is protected !!