Monday, September 28, 2026
Homeಕರಾವಳಿಮಂಗಳೂರುದ.ಕ. ಜಿಲ್ಲೆಗೆ ಯು.ಟಿ. ಖಾದರ್, ಉಡುಪಿ ಜಿಲ್ಲೆಗೆ ರಿಜ್ವಾನ್ ಅರ್ಷದ್ ಉಸ್ತುವಾರಿ ಸಚಿವರಾಗಿ ನೇಮಕ

ದ.ಕ. ಜಿಲ್ಲೆಗೆ ಯು.ಟಿ. ಖಾದರ್, ಉಡುಪಿ ಜಿಲ್ಲೆಗೆ ರಿಜ್ವಾನ್ ಅರ್ಷದ್ ಉಸ್ತುವಾರಿ ಸಚಿವರಾಗಿ ನೇಮಕ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಆರೋಗ್ಯ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸಚಿವ ಯು.ಟಿ. ಖಾದರ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಜಿಲ್ಲೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡಲಾಗಿದೆ.

ಈ ಮೊದಲು ಉಡುಪಿ ಜಿಲ್ಲೆಗೆ ಮುಜರಾಯಿ ಇಲಾಖೆ ಸಚಿವ ಕೆ.ಎಸ್. ಬಸವಂತಪ್ಪ ಅವರನ್ನು ನಿಯೋಜಿಸಲಾಗಿತ್ತು. ಆದರೆ ವಿಜಯನಗರ ಜಿಲ್ಲೆಯ ಉಸ್ತುವಾರಿಯನ್ನು ವಹಿಸಿಕೊಳ್ಳಲು ವಸತಿ ಇಲಾಖೆ ಸಚಿವ ಜಮೀರ್ ಅಹಮದ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಸವಂ

- Advertisement -

Latest News

error: Content is protected !!