- Advertisement -


- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಮಂಗಳೂರಿನಲ್ಲಿ ನಡೆಯಿತು.
ನೆಹರೂ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಸೇರಿದಂತೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭಾಗಿಯಾಗಿದ್ದರು.
ಪೊಲೀಸ್ ಇಲಾಖೆ, ಎನ್ ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.
- Advertisement -


