- Advertisement -
- Advertisement -
ಮಂಗಳೂರಿನ ಲಾಲ್‌ಬಾಗ್ ಜಂಕ್ಷನ್ ಬಳಿ ರೌಡಿಶೀಟರ್ ವಿಖ್ಯಾತ್ ಅಲಿಯಾಸ್ ವಿಕ್ಕಿ ಬಪ್ಪಾಲ್ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉರ್ವಸ್ಟೋರ್ ಮೂಲದ, ಪ್ರಸ್ತುತ ಮಣಿಪಾಲದ ಬಡಗಬೆಟ್ಟುವಿನಲ್ಲಿ ವಾಸವಿದ್ದ ರೀತಿಶ್ ಸುವರ್ಣ ಅಲಿಯಾಸ್ ರೀತಿಶ್ (27) ಬಂಧಿತ ಆರೋಪಿಯಾಗಿದ್ದು, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈತನ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲೂ ಹಲ್ಲೆ ಪ್ರಕರಣ ದಾಖಲಾಗಿದೆ.
- Advertisement -


