Monday, August 24, 2026
Homeಕರಾವಳಿಉಡುಪಿದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಈದ್ ಮಿಲಾದ್...

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಣೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಚಂದ್ರ ದರ್ಶನದ ಆಧಾರದ ಮೇಲೆ ಈದ್ ಮಿಲಾದ್ (ಮೀಲಾದುನ್ನೆಬಿ) ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವಂತೆ  ಮೊನ್ನೆ ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರಿಗೆ ಮನವಿ ಸಲ್ಲಿಸಿದ್ದರು.

- Advertisement -

Latest News

error: Content is protected !!