Tuesday, August 25, 2026
HomeUncategorizedಬೆಳ್ತಂಗಡಿ : ರಾಕಿಂಗ್ ಸ್ಟಾರ್ ಯಶ್ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ರಾಕಿಂಗ್ ಸ್ಟಾರ್ ಯಶ್ ಧರ್ಮಸ್ಥಳಕ್ಕೆ ಭೇಟಿ

- Advertisement -
- Advertisement -

ಬೆಳ್ತಂಗಡಿ: ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಆ.25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ಬಳಿಕ ದೇವರ ವಿಶೇಷ ದರ್ಶನ ಪಡೆದರು.ಟಾಕ್ಸಿಕ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಯಶ್, ಮುಂದಿನ ಸಿನಿಮಾ ಯಶಸ್ವಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ರಾಕಿ ಬಾಯ್ ಕಂಡು ಭಕ್ತರು ಹರ್ಷ ವ್ಯಕ್ತಪಡಿಸಿದರು.

ಸಾವಿರಾರು ಅಭಿಮಾನಿಗಳ ಸೇರಿದ್ದರು.

- Advertisement -

Latest News

error: Content is protected !!