Thursday, August 27, 2026
Homeಕರಾವಳಿಮಂಗಳೂರುಬೆಳ್ತಂಗಡಿ ; ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ಗರ್ಡಾಡಿ ಪೊಂಜಿಲ ರಸ್ತೆಗೆ ರೂ.₹10 ಲಕ್ಷ ವೆಚ್ಚದಲ್ಲಿ...

ಬೆಳ್ತಂಗಡಿ ; ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ಗರ್ಡಾಡಿ ಪೊಂಜಿಲ ರಸ್ತೆಗೆ ರೂ.₹10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ಕಾಮಗಾರಿ

- Advertisement -
- Advertisement -

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ರೂ. 10 ಲಕ್ಷ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ, ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರವರಿಗೆ ಆ ಭಾಗದ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

- Advertisement -

Latest News

error: Content is protected !!