Saturday, June 6, 2026
Homeಕರಾವಳಿಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸುದರ್ಶನ್ ರ ತಾಯಿ ನಿಧನ

ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸುದರ್ಶನ್ ರ ತಾಯಿ ನಿಧನ

- Advertisement -
- Advertisement -

ಮೂಡುಬಿದಿರೆ: ಮೂಡುಬಿದಿರೆ ಸ್ವರಾಜ್ಯ ಮೈದಾನ ಮಾರಿಗುಡಿ ಬಳಿಯ ನಿವಾಸಿ ರಮೇಶ್ ಶಾಂತಿ ಅವರ ಪತ್ನಿ ಹಾಗೂ ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸುದರ್ಶನ್ ‌ಮೂಡುಬಿದಿರೆ ಅವರ ತಾಯಿ ಕಸ್ತೂರಿ (63) ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾದರು.

ಕಸ್ತೂರಿ ಅವರಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿದ್ದು ಅಲಂಗಾರಿನ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದಾರೆ.

ಅವರು ಸುದರ್ಶನ್ ಮೂಡುಬಿದಿರೆ ಸಹಿತ ನಾಲ್ವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Latest News

error: Content is protected !!