- Advertisement -
- Advertisement -
ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಬಾಲಕೃಷ್ಣ ನಾಯ್ಕ ಅವರ ಮನೆಯಲ್ಲಿ ಇಟ್ಟ ಅರಣ್ಯ ಇಲಾಖೆ ಬೋನಿಗೆ ಚಿರತೆ ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲ ಸಮಯದ ಹಿಂದೆ ಅಲ್ಲಿಯೇ ಹತ್ತಿರದ ಗುರಿಕಂಡ ಆನಂದ ಶೆಟ್ಟಿ ಅವರ ಮನೆಯಲ್ಲಿ ಇಟ್ಟ ಬೋನಿಗೆ ಕೂಡ 2 ಚಿರತೆಗಳು ಸೆರೆಯಾಗಿದ್ದವು.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- Advertisement -


