- Advertisement -
- Advertisement -
ಪುತ್ತೂರು: ದರ್ಬೆಯ ಜನಸೇವಾ ಕೇಂದ್ರದಲ್ಲಿ ದಾಖಲಾತಿಯೊಂದರ ತಾಂತ್ರಿಕ ದೋಷದ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಕೊಲೆಯತ್ನ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇದೇ ಪ್ರಕರಣದ ಇನ್ನೋರ್ವ ಆರೋಪಿಯಾಗಿರುವ ಅಂಗಡಿ ಮಾಲಕಿ ಅಂಜನಾ ಎಸ್. ಪೈ ಅವರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
- Advertisement -


