- Advertisement -
- Advertisement -
ಬೆಳ್ತಂಗಡಿ:: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ, ಕಡಿರುದ್ಯಾವರ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಕಾರ್ಯಕ್ರಮವು ಇದೇ ಬರುವ ಸೆಪ್ಟೆಂಬರ್ 6ರ ಆದಿತ್ಯವಾರದಂದು ನಡೆಯಲಿದೆ.
ಗ್ರಾಮದ ಶ್ರೀ ಜಿನ್ನಪ್ಪ ಗೌಡ ಕುದುರು ಇವರ ಗದ್ದೆಯಲ್ಲಿ ಈ ಸಂಭ್ರಮದ ಉತ್ಸವ ಆಯೋಜನೆಗೊಂಡಿದ್ದು, ಸಾರ್ವಜನಿಕರು ಹಾಗೂ ಬಂಧು-ಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
- Advertisement -


