Friday, September 4, 2026
Homeಕರಾವಳಿಮಂಗಳೂರುಚಾರ್ಮಾಡಿಯ ಚಿಬಿದ್ರೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಮೃತ್ಯು

ಚಾರ್ಮಾಡಿಯ ಚಿಬಿದ್ರೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಮೃತ್ಯು

- Advertisement -
- Advertisement -

ಬೆಳ್ತಂಗಡಿ; ಚಾರ್ಮಾಡಿ ಗ್ರಾಮದ ಚಿಬಿದ್ರೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಮುಗುಳಿದಡ್ಕ ಚಾರ್ಮಾಡಿ ಮುಗುಳಿದಡ್ಡ ನಿವಾಸಿ ದಯಾನಂದ ಗೌಡ (45) ಎಂಬವರಾಗಿದ್ದಾರೆ.

ಸೆ.3 ರಂದು ರಾತ್ರಿಯ ವೇಳೆ ಅಪಘಾತ ಸಂಭವಿಸಿದೆ ತರಕಾರಿ ತುಂಬಿದ ಈಚರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಗಂಭೀರವಾಗಿ ಗಾಯಗೊಂಡ ದಯಾನಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!