Friday, September 4, 2026
Homeಪ್ರಮುಖ-ಸುದ್ದಿಮೈಸೂರು ದಸರಾಕ್ಕೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಸಿಎಂಗಳಿಗೆ ಆಹ್ವಾನ

ಮೈಸೂರು ದಸರಾಕ್ಕೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಸಿಎಂಗಳಿಗೆ ಆಹ್ವಾನ

- Advertisement -
- Advertisement -

ಈ ಬಾರಿಯ ನಾಡಹಬ್ಬ ಮೈಸೂರು ದಸರಾವನ್ನು ನಿಜವಾದ ಅರ್ಥದಲ್ಲಿ ‘ವಿಶ್ವವಿಖ್ಯಾತ’ಗೊಳಿಸಲು ರಾಜ್ಯ ಸರ್ಕಾರ ಭರದ ಸಿದ್ಧತೆ ನಡೆಸಿದ್ದು, ಸೆಪ್ಟೆಂಬರ್ 4ರಂದು ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸ್ವತಃ ಪತ್ರ ಬರೆದು ಆತ್ಮೀಯ ಆಹ್ವಾನ ನೀಡಲು ನಿರ್ಧರಿಸಿದೆ.

ಶಕ್ತಿ ಭವನದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವಮಟ್ಟದ ಗಣ್ಯರು ಹಾಗೂ ರಾಯಭಾರಿಗಳನ್ನೂ ಹಬ್ಬಕ್ಕೆ ಆಹ್ವಾನಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರಲ್ಲದೆ, ಪ್ರತಿಯೊಂದು ಜಿಲ್ಲೆಯಿಂದ ಅಪರೂಪದ ಹಾಗೂ ವಿಶಿಷ್ಟ ಥೀಮ್‌ ಹೊಂದಿರುವ ತಲಾ ಒಂದೇ ಒಂದು ಸ್ತಬ್ಧಚಿತ್ರಕ್ಕೆ ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!