Monday, September 7, 2026
HomeUncategorizedವಿಟ್ಲ: ವ್ಯಕ್ತಿ ನೇಣಿಗೆ ಶರಣು

ವಿಟ್ಲ: ವ್ಯಕ್ತಿ ನೇಣಿಗೆ ಶರಣು

- Advertisement -
- Advertisement -

ವಿಟ್ಲ: ಸಮೀಪದ ವೀರಕಂಬ ನಿವಾಸಿ ಹರೀಶ್‌ ಎಸ್‌.ಟಿ (48) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!