- Advertisement -
- Advertisement -
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ವಿದ್ಯಾನಗರದಲ್ಲಿರುವ ವಕೀಲ ನವೀನ್ ಬಿ.ಕೆ ಅವರ ಮನೆಯ ಬಳಿ ಸೆ.13ರಂದು ಮಧ್ಯಾಹ್ನ ಸುಮಾರು 12 ಅಡಿ ಉದ್ದದ ಹೆಬ್ಬಾವು ಸಾಕು ನಾಯಿಯನ್ನು ಕೊಂದು ತಿನ್ನುತ್ತಿದ್ದ ವೇಳೆ ಕಂಡುಬಂದಿದೆ.ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅಶೋಕ್ ಹಾಗೂ ಪತ್ರಕರ್ತ ಪ್ರತೀಕ್ ಕೋಟ್ಯಾನ್ ಅವರು ಹೆಬ್ಬಾವನ್ನು ಸುರಕ್ಷಿತವಾಗಿ ರಕ್ಷಿಸಿ, ಬಳಿಕ ಕಾಡಿಗೆ ಬಿಟ್ಟಿದ್ದಾರೆ.
- Advertisement -


