Monday, September 21, 2026
Homeಕರಾವಳಿಮಂಗಳೂರುಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

- Advertisement -
- Advertisement -

ಮಂಗಳೂರು: ಕಾರು ಮತ್ತು ಖಾಸಗಿ ಬಸ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಅವರ ಆಪ್ತ ಕಾರ್ಯದರ್ಶಿ ಡೆನ್ಜಿಲ್‌ ಅವರ ಆರೋಗ್ಯವನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.

- Advertisement -

Latest News

error: Content is protected !!