Friday, September 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸುಬ್ರಹ್ಮಣ್ಯ ಮಠದ ಶ್ರೀಗಳಿಗೆ ಧರ್ಮಸ್ಥಳ ಭಜನಾ ಕಮ್ಮಟದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ : ಸುಬ್ರಹ್ಮಣ್ಯ ಮಠದ ಶ್ರೀಗಳಿಗೆ ಧರ್ಮಸ್ಥಳ ಭಜನಾ ಕಮ್ಮಟದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

- Advertisement -
- Advertisement -

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ನೇತೃತ್ವದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಸುಬ್ರಹ್ಮಣ್ಯ ಮಠದ ಪೀಠಾಧೀಶರಾದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಸೆ.24ರಂದು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.


ಈ ಸಂದರ್ಭದಲ್ಲಿ ಕಮ್ಮಟದ ಸಂಚಾಲಕರಾದ ಸುಬ್ರಮಣ್ಯ ಪ್ರಸಾದ್, ಸದಸ್ಯರಾದ ಕೇಶವ ಗೌಡ, ಮೋಹನ ಶೆಟ್ಟಿ, ಸತೀಶ್ ಪೈ ಮತ್ತು ಸುದರ್ಶನ್ ಜೈನ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!