Thursday, October 1, 2026
HomeUncategorizedಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲೊನಿಗಳ ಅಭಿವೃದ್ಧಿಗೆ ರೂ.75.00 ಲಕ್ಷ ಅನುದಾನ- ಶಾಸಕ...

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲೊನಿಗಳ ಅಭಿವೃದ್ಧಿಗೆ ರೂ.75.00 ಲಕ್ಷ ಅನುದಾನ- ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲೊನಿಗಳ ರಸ್ತೆ ಅಭಿವೃದ್ಧಿಗೆ ರೂ.75.00 ಲಕ್ಷ ಅನುದಾನ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ

* ಬಜಿರೆ ಗ್ರಾಮದ ಪರ್ಮಾಣು ಕ್ರಾಸ್ ನಿಂದ ಗೋಳಿಯಂಡಿ ಪರಿಶಿಷ್ಟ ಜಾತಿ ಕಾಲೊನಿ ಅಭಿವೃದ್ಧಿಗೆ ರೂ.25.00 ಲಕ್ಷ,

* ನಾರಾವಿ ಗ್ರಾಮದ ನೂಜೋಡಿ ಪರಿಶಿಷ್ಟ ಪಂಗಡ ಕಾಲೊನಿ ರಸ್ತೆ ಅಭಿವೃದ್ಧಿಗೆ ರೂ.25.00 ಲಕ್ಷ,

* ಮಚ್ಚಿನ ಗ್ರಾಮದ ಕುಕ್ಕಿಲ ಪರಿಶಿಷ್ಟ ಪಂಗಡ ಕಾಲೊನಿ ರಸ್ತೆ ಅಭಿವೃದ್ಧಿಗೆ ರೂ.10.00 ಲಕ್ಷ,

* ಮಚ್ಚಿನ ಗ್ರಾಮದ ಬದನೋಡಿ ಪರಿಶಿಷ್ಟ ಪಂಗಡ ಕಾಲೊನಿ ರಸ್ತೆ ಅಭಿವೃದ್ಧಿಗೆ ರೂ.8.00 ಲಕ್ಷ,

* ಮಚ್ಚಿನ ಗ್ರಾಮದ ನೇರೋಳ್ ಪಲ್ಕೆ ಪರಿಶಿಷ್ಟ ಪಂಗಡ ಕಾಲೊನಿ ರಸ್ತೆ ಅಭಿವೃದ್ಧಿಗೆ ರೂ.7.00 ಲಕ್ಷ

ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿಗಳನ್ನು  ಕೆ.ಆರ್ ಐ.ಡಿ.ಎಲ್ ಸಂಸ್ಥೆ ಮುಖಾಂತರ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

- Advertisement -

Latest News

error: Content is protected !!