Sunday, October 4, 2026
Homeತಾಜಾ ಸುದ್ದಿಸ್ಯಾಂಡಲ್ ವುಡ್ ಹಿರಿಯ ನಟಿ ಲಲಿತಮ್ಮ ಇನ್ನಿಲ್ಲ

ಸ್ಯಾಂಡಲ್ ವುಡ್ ಹಿರಿಯ ನಟಿ ಲಲಿತಮ್ಮ ಇನ್ನಿಲ್ಲ

- Advertisement -
- Advertisement -

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ಅಭಿನೇತ್ರಿ ಲಲಿತಮ್ಮ (65) ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರಿಗೆ ‘ಅಮ್ಮನ ಮಡಿಲು ಟ್ರಸ್ಟ್’ ಆಸರೆ ನೀಡಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ದರ್ಶನ್ ಅಭಿನಯದ ‘ಸುಂಟರಗಾಳಿ’ ಚಿತ್ರದ ಖಳನಾಯಕಿ ಪಾತ್ರದ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ಲಲಿತಮ್ಮ, ‘ಜಂಗ್ಲಿ’, ‘ಲೈಫ್ ಇಷ್ಟೇನೆ’ ಮುಂತಾದ ಹಿಟ್ ಸಿನಿಮಾಗಳು ಹಾಗೂ ‘ರಂಗೋಲಿ’ ಸೇರಿದಂತೆ ಹಲವು ಧಾರಾವಾಹಿ, ನಾಟಕಗಳಲ್ಲಿ ಅಭಿನಯಿಸಿದ್ದರು. ಹಿರಿಯ ನಟಿಯ ಅಗಲಿಕೆಗೆ ಚಂದನವನದ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ.

- Advertisement -

Latest News

error: Content is protected !!