Monday, October 5, 2026
Homeಕರಾವಳಿಮಂಗಳೂರುಮಂಗಳೂರು : ಸಮುದ್ರದಲ್ಲಿ ಈಜಲು ಹೋದ ಬೆಳ್ತಂಗಡಿ ಬಾಲಕ ನೀರುಪಾಲು

ಮಂಗಳೂರು : ಸಮುದ್ರದಲ್ಲಿ ಈಜಲು ಹೋದ ಬೆಳ್ತಂಗಡಿ ಬಾಲಕ ನೀರುಪಾಲು

- Advertisement -
- Advertisement -

ಮಂಗಳೂರು : ಬೆಳ್ತಂಗಡಿ ಸರಕಾರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ (15) ಎಂಬಾತ ಮಂಗಳೂರು ಪಣಂಬೂರು ಸುಮುದ್ರಕ್ಕೆ ಈಜಲು ಹೋಗಿ ನೀರು ಪಾಲಾದ ಘಟನೆ ಅ.4ರಂದು ಸಂಜೆ ನಡೆದಿದೆ.

ಮೃತ ಬಾಲಕ ಬೆಳ್ತಂಗಡಿ ನಗರದ ರೆಂಕೆದಗುತ್ತು ನಿವಾಸಿ ಶೇಖರ್ ಕೆಂಬರ್ಜೆ ರವರ ಪುತ್ರ ಎಂದು ಗುರುತಿಸಲಾಗಿದೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!