- Advertisement -
- Advertisement -
ವಿಟ್ಲ: ಟಿಪ್ಪರ್ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.
ಕೇಪು ಗ್ರಾಮದ ನೀರಕಜೆ ನಿವಾಸಿ, ಟಿಪ್ಪರ್ ಚಾಲಕ ದಿನೇಶ್ (35) ಮೃತಪಟ್ಟ ವ್ಯಕ್ತಿ. ಮೃತರು ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
- Advertisement -


