Thursday, October 8, 2026
Homeಕರಾವಳಿಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ; 48 ಗ್ರಾಂ ಚಿನ್ನದ ನೆಕ್ಲೇಸ್ ವಾರಸುದಾರರಿಗೆ ಹಸ್ತಾಂತರ

ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ; 48 ಗ್ರಾಂ ಚಿನ್ನದ ನೆಕ್ಲೇಸ್ ವಾರಸುದಾರರಿಗೆ ಹಸ್ತಾಂತರ

- Advertisement -
- Advertisement -

ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ಚಿನ್ನದ ನೆಕ್ಲೇಸ್ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಫ್ಜಿಲಾ ಎಂಬುವವರು, ಚಿನ್ನವಿದ್ದ ಬ್ಯಾಗ್‌ನ್ನು ರಿಕ್ಷಾದಲ್ಲೇ ಮರೆತು ಹೋಗಿದ್ದರು.

ಬ್ಯಾಗ್‌ನ್ನು ಗಮನಿಸಿದ ರಿಕ್ಷಾ ಚಾಲಕ ಬಸವರಾಜ್ ಅವರು, ಅದರಲ್ಲಿದ್ದ ಚಿನ್ನದ ನೆಕ್ಲೇಸ್‌ನ್ನು ವಾರಸುದಾರರಿಗೆ ಮರಳಿಸುವ ಮೂಲಕ ತಮ್ಮ ಪ್ರಾಮಾಣಿಕತೆ ಮೆರೆದಿದ್ದಾರೆ. ಅವರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

- Advertisement -

Latest News

error: Content is protected !!