Thursday, October 8, 2026
Homeಕರಾವಳಿಮಂಗಳೂರುಡಾ. ಪ್ರದೀಪ್ ಅರೋಗ್ಯ ಕ್ಲಿನಿಕ್ ನಾವೂರು ಇವರ ಕ್ಲಿನಿಕ್ ಗೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಿದ ಹೇಯ...

ಡಾ. ಪ್ರದೀಪ್ ಅರೋಗ್ಯ ಕ್ಲಿನಿಕ್ ನಾವೂರು ಇವರ ಕ್ಲಿನಿಕ್ ಗೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಿದ ಹೇಯ ಕೃತ್ಯಕ್ಕೆ ಖಂಡನೆ, ಪೊಲೀಸ್ ಇಲಾಖೆ ತಪ್ಪಿತಸ್ಥರ ಶೀಘ್ರ ಬಂಧನ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು :ಶಶಿರಾಜ್ ಶೆಟ್ಟಿ ಗುರುವಾಯನಕೆರೆ

- Advertisement -
- Advertisement -

ಬೆಳ್ತಂಗಡಿ : ವೈದ್ಯಕೀಯ ಸೇವೆಯ ಜೊತೆಗೆ ಆಧ್ಯಾತ್ಮಿಕ,ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ವಿಚಾರದಲ್ಲಿ ಸಕ್ರಿಯವಾಗಿ ಸಮಾಜದಲ್ಲಿ ಉತ್ತಮ ಬಾಂಧವ್ಯ ಹೊಂದಿರುವ ತಾಲೂಕಿನಲ್ಲಿ ಮನೆ ಮಾತಾಗಿರುವ ನಾವೂರು ಆರೋಗ್ಯ ಕ್ಲಿನಿಕ್ ಡಾ. ಪ್ರದೀಪ್ ಇವರ ಕ್ಲಿನಿಕ್ ಮೇಲೆ ಅಕ್ಟೋಬರ್ 06 ರಂದು ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಹೇಯ ಕೃತ್ಯ ಮಾಡಿರೋದು ಅತ್ಯಂತ ಖಂಡನೀಯ ಮತ್ತು ಆಘಾತಕಾರಿಯಾಗಿದೆ.

ಈ ಪ್ರಕರಣದ ತಪ್ಪಿತಸ್ಥರೂ ಯಾರೇ ಇರಲಿ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸೂಕ್ತ ರೀತಿಯಲ್ಲಿ ತನಿಖೆ ಮಾಡಿ ಪತ್ತೆ ಹಚ್ಚಿ ಆರೋಪಿಗಳಿಗೆ ಆದಷ್ಟು ಶೀಘ್ರ ಬಂಧನವಾಗಲಿ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಡಾ. ಪ್ರದೀಪ್ ರವರ ಜೊತೆ ಬೆಳ್ತಂಗಡಿ ಮಂಡಲ ಯುವಮೋರ್ಚಾ ತಂಡ ಯಾವಾಗಲು ಇದೆಯೆಂದು ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!