Friday, October 9, 2026
Homeಕರಾವಳಿಮಂಗಳೂರುಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯಿಂದ ಕೃಷಿಕ ರೈತರಿಗೆ ಬೆಳೆವಿಮೆಯಲ್ಲಿ ಆದ ಅನ್ಯಾಯದ...

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯಿಂದ ಕೃಷಿಕ ರೈತರಿಗೆ ಬೆಳೆವಿಮೆಯಲ್ಲಿ ಆದ ಅನ್ಯಾಯದ ಬಗ್ಗೆ ಮಂಗಳೂರಿನಲ್ಲಿ ನಡೆದ ಬೃಹತ್ ಹಕ್ಕೊತ್ತಾಯ ಸಭೆಯಲ್ಲಿ ಭಾಗಿ

- Advertisement -
- Advertisement -

ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯ ರೈತರು ಕೃಷಿಕ ರೈತರಿಗೆ ಬೆಳೆವಿಮೆಯಲ್ಲಿ ಆದ ಅನ್ಯಾಯದ ಬಗ್ಗೆ ಅಕ್ಟೋಬರ್ 09 ರಂದು ಮಂಗಳೂರು ಟೌನ್ ಹಾಲ್ ನಲ್ಲಿ ನಡೆದ ಬೃಹತ್ ಹಕ್ಕೊತ್ತಾಯ ಸಭೆಯಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ, ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಜನಪ್ರತಿನಿಧಿಗಳು, ಪ್ರಮುಖರು, ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

- Advertisement -

Latest News

error: Content is protected !!