- Advertisement -
- Advertisement -
ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಬಸ್ ನಿಲ್ದಾಣದ ಮುಂಭಾಗದಲ್ಲಿ ಆಟೋ ಹಾಗೂ ಖಾಸಗಿ ವಾಹನಗಳ ಅಕ್ರಮ ಪಾರ್ಕಿಂಗ್ನಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ.
ನಿಲ್ದಾಣದ ಎದುರೇ ವಾಹನಗಳನ್ನು ನಿಲ್ಲಿಸುವುದರಿಂದ ಬಸ್ಗಳ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಪ್ರಯಾಣಿಕರ ಓಡಾಟಕ್ಕೂ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು, ಅಕ್ರಮ ಪಾರ್ಕಿಂಗ್ಗೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
- Advertisement -


