Wednesday, June 3, 2026
Homeಮನರಂಜನೆನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರ ಸ್ವಾತಂತ್ರ್ಯ ದಿನಾಚರಣೆ ಹೇಗಿತ್ತು ನೋಡಿ...

ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರ ಸ್ವಾತಂತ್ರ್ಯ ದಿನಾಚರಣೆ ಹೇಗಿತ್ತು ನೋಡಿ…

- Advertisement -
- Advertisement -

ಬೆಂಗಳೂರು: ಇಂದು 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದೆಲ್ಲೆಡೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಸಿನಿಮಾ ತಾರೆಯರು, ಕ್ರಿಕೆಟ್ ತಾರೆಯರು ಹೀಗೆ ಬೇರೆ ಬೇರೆ ಕ್ಷೇತ್ರದ ನಾನಾ ಗಣ್ಯರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರುತ್ತಿದ್ದಾರೆ. ಹೀಗಿರುವಾಗ ನಟ, ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ಗೆಳಯ ನಟ ಪ್ರಮೋದ್ ಶೆಟ್ಟಿ ಅವರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ್ದಾರೆ.

ಆ ಫೋಟೋಗಳನ್ನು ಪ್ರಮೋದ್ ಶೆಟ್ಟಿ ಅವರು ಫೇಸ್ ಬುಕ್ ನಲ್ಲಿ ಶೇರ್ ಮಾಡಿಕೊಂಡಿದ್ದು ಎಲ್ಲರಿಗೂ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

Wishing you all a happy 74th independence day

Posted by Pramod Shetty on Friday, 14 August 2020

- Advertisement -

Latest News

error: Content is protected !!