Wednesday, October 21, 2026
Homeಕರಾವಳಿಮಂಗಳೂರುದಸರಾ ರಜೆ ವಿಸ್ತರಣೆ: ಶಾಲೆಗಳಿಗೆ ಅ.22 ರಂದು ರಜೆ ಘೋಷಣೆ

ದಸರಾ ರಜೆ ವಿಸ್ತರಣೆ: ಶಾಲೆಗಳಿಗೆ ಅ.22 ರಂದು ರಜೆ ಘೋಷಣೆ

- Advertisement -
- Advertisement -

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (1 ರಿಂದ 10ನೇ ತರಗತಿ ವರೆಗೆ ) ದಸರಾ ರಜೆ ವಿಸ್ತರಿಸಲಾಗಿದೆ, ಅಕ್ಟೋಬರ್ 22 ರಂದು ರಜೆ ಘೋಷಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಅದೇಶಿಸಿದ್ದಾರೆ.

- Advertisement -

Latest News

error: Content is protected !!