Friday, October 23, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸೌಜನ್ಯ ತಾಯಿ ಕುಸುಮಾವತಿಯವರ ಡಿಎನ್ಎ ಪರೀಕ್ಷೆ ಮುಕ್ತಾಯ

ಬೆಳ್ತಂಗಡಿ : ಸೌಜನ್ಯ ತಾಯಿ ಕುಸುಮಾವತಿಯವರ ಡಿಎನ್ಎ ಪರೀಕ್ಷೆ ಮುಕ್ತಾಯ

- Advertisement -
- Advertisement -

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯ ಸಂಬಂಧ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದಲ್ಲಿ ಸೌಜನ್ಯ ತಾಯಿ ಕುಸುಮಾವತಿಯವರ ರಕ್ತದ ಮಾದರಿ ಸಂಗ್ರಹಿಸಲಾಗಿದೆ.

ಬೆಳ್ತಂಗಡಿ ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ಎಸ್ಐಟಿ ತನಿಖಾಧಿಕಾರಿ ಲೋಕೇಶ್ ಜಗಲಾಸರ್ ಅವರ ನೇತೃತ್ವದಲ್ಲಿ ಅ.23 ರಂದು ಸಂಜೆ 4:30 ರಿಂದ 6 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯರ ತಂಡದಿಂದ ಕುಸುಮಾವತಿಯವರ ರಕ್ತದ ಮಾದರಿ(ಡಿಎನ್ಎ) ಸಂಗ್ರಹಿಸಿದ್ದಾರೆ.ನ್ಯಾಯಾಲಯದ ಬಾಗಿಲು ಮುಚ್ಚಿ ವಿಡಿಯೋ ಚಿತ್ರಿಕರಣದ ಮೂಲಕ ವೈದ್ಯರ ತಂಡ ವಿವಿಧ ಕಿಟ್ ನಲ್ಲಿ ರಕ್ತದ ಮಾದರಿ ಸಂಗ್ರಹಿಸಿದ್ದಾರೆ. ರಕ್ತದ ಮಾದರಿಯನ್ನು ಸಿಲ್ ಮಾಡಿ ಎಸ್ಐಟಿ ಗೆ ನೀಡಿದ್ದು ಇನ್ನೂ ಎಫ್ಎಸ್ಎಲ್ ವಿಭಾಗಕ್ಕೆ ಕಳುಹಿಸಿ ವರದಿ ಎಸ್ಐಟಿ ಅಧಿಕಾರಿಗಳು ಪಡೆಯಲಿದ್ದಾರೆ.

- Advertisement -

Latest News

error: Content is protected !!