- Advertisement -
- Advertisement -
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್. ಅವರು ಮೂಡುಬಿದಿರೆ ತಾಲೂಕು ಪಂಚಾಯತ್ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಪಂಚಾಯತ್ ನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ದಯಾವತಿ.ಎಂ ಅವರನ್ನು ನೇಮಕಗೊಳಿಸಿ ಸರಕಾರ ಅ.27 ರಂದು ಆದೇಶ ಮಾಡಿದೆ.
- Advertisement -


