Monday, June 8, 2026
Homeಕ್ರೀಡೆಧೋನಿ ಹಾದಿ ತುಳಿದ ಸುರೇಶ್ ರೈನಾ, ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ

ಧೋನಿ ಹಾದಿ ತುಳಿದ ಸುರೇಶ್ ರೈನಾ, ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ

- Advertisement -
- Advertisement -

ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಬೆನ್ನಲ್ಲೇ ಮತ್ತೊರ್ವ ಕ್ರಿಕೆಟ್ ಆಟಗಾರ ಸುರೇಶ್ ರೈನಾ ಕೂಡ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ.

 ಇನ್ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ರೈನಾ,‌ “ನಾನು ಕೂಡ ನಿಮ್ಮನ್ನು ಸೇರುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ. ಇಬ್ಬರ ಈ ನಿರ್ಧಾರ ಕ್ರಿಕೆಟ್ ಪ್ರೇಮಿಗಳಿಗೆ ಅರಗಿಸಿಕೊಳ್ಳಲಾಗದ ಶಾಕ್ ನೀಡಿದೆ.

ರೈನಾ ಭಾರತದ ಕ್ರಿಕೆಟ್ ತಂಡದ ಎಡಗೈ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್. ಇವರು 2010 ರಲ್ಲಿ ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ತನ್ನ ಆಟ ಪ್ರಾರಂಭಿಸಿದರು.

- Advertisement -

Latest News

error: Content is protected !!